HomeKarnatakaರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇಕಡ 2.84 ರಷ್ಟು ಇದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 7060 ಜನರಿಗೆ ಪರೀಕ್ಷೆ ನಡೆಸಲಾಗಿದೆ. 833 ಸಕ್ರಿಯ ಪ್ರಕರಣಗಳಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular