alex Certify BREAKING : ತುಮಕೂರಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಜ.2 ರವರೆಗೆ ಪ್ರವೇಶ ನಿರ್ಬಂಧ : ಡಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ತುಮಕೂರಿನ ಪ್ರವಾಸಿ ತಾಣಗಳಿಗೆ ಇಂದಿನಿಂದ ಜ.2 ರವರೆಗೆ ಪ್ರವೇಶ ನಿರ್ಬಂಧ : ಡಿಸಿ ಆದೇಶ

ಬೆಂಗಳೂರು : ತುಮಕೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 31 ರ ಬೆಳಗ್ಗೆ 8 ಗಂಟೆಯಿಂದ ಜನವರಿ 2 ರ ಬೆಳಗ್ಗೆ 8 ಗಂಟೆವರೆಗೆ ತುಮಕೂರಿನ ದೇವರಾಯನದುರ್ಗ, ನಾಮದಚಿಲುಮೆ, ಬಸದಿ ಬೆಟ್ಟಕ್ಕೆ ನಿರ್ಬಂಧ ವಿಧಿಸಲಾಗಿದೆ.

ಹೊಸ ವರ್ಷಾಚರಣೆ ವೇಳೆ ಇಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಈ ವೇಳೆ ಕಾನೂನು ಬಾಹಿರ ಚಟುವಟಿಕೆಗಳು ನಡೆಯುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ನೀಡಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...