
ಹೌದು. ಜ.4 ರಿಂದ 6ವರೆಗೆ ರಾಜ್ಯದಲ್ಲಿ ಮೂರು ದಿನ ‘ಮಳೆ’ ಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ರಾಜ್ಯದ ಹಲವು ಕಡೆ ಚುಮುಚುಮು ಚಳಿಯಿದ್ದು, ಅಂತೆಯೇ ಬಿಸಿಲಿನ ಕಾವು ಕೂಡ ಜೋರಾಗಿದೆ.
ಮಾಹಿತಿ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6 ವರೆಗೆ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಸನ, ಚಿಕ್ಕಮಗಳೂರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

