HomeKarnatakaBIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ :...

BIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ : ಪಠ್ಯವಸ್ತು, ಅಂಕಗಳನ್ನು ನಿಗದಿಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು :  2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೇಲ್ಕಂಡ ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರವರ ಸುತ್ತೋಲೆ ಸಂಖ್ಯೆ: ಡಿ.ಎಸ್.ಇ.ಆರ್‌ ಟಿ. ಇ.ವಿಜಿ1- 10 ಮೌಲ್ಯಾಂಕನ 5, 8 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular