HomeKarnatakaಸಂಚಾರ ನಿಯಮ ಉಲ್ಲಂಘನೆ: 184.83 ಕೋಟಿ ರೂ. ದಂಡ ವಸೂಲಿ

ಸಂಚಾರ ನಿಯಮ ಉಲ್ಲಂಘನೆ: 184.83 ಕೋಟಿ ರೂ. ದಂಡ ವಸೂಲಿ

ಬೆಂಗಳೂರು: ಬೆಂಗಳೂರಿನಲ್ಲಿ 2023ರಲ್ಲಿ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ 184.83 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ.

2023 ರಲ್ಲಿ 89,74,945 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆ. 184.83 ಕೋಟಿ ರೂ. ದಂಡ ವಸೂಲಿ ಮಾಡಲಾಗಿದೆ. ಸಿಸಿ ಕ್ಯಾಮೆರಾ ಪರಿಶೀಲಿಸಿ 87,25,321 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಖುದ್ದಾಗಿ 2.49.624 ಕೇಸ್ ಗಳನ್ನು ದಾಖಲಿಸಿದ್ದಾರೆ.

7055 ಡ್ರಂಕ್ ಅಂಡ್ ಡ್ರೈವ್ ಕೇಸ್ ದಾಖಲಾಗಿದೆ. 4095 ಮಾರಣಾಂತಿಕ ಅಪಘಾತ ಪ್ರಕರಣಗಳಲ್ಲಿ 909 ಜನ ಸಾವನ್ನಪ್ಪಿದ್ದಾರೆ. 4201 ಮಂದಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular