alex Certify ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಔಷಧಿ ಕೇಂದ್ರಕ್ಕೆ ನುಗ್ಗಿದ ಆಂಬುಲೆನ್ಸ್; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಉಡುಪಿ: ಆಂಬುಲೆನ್ಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ ಘಟನೆ ಉಡುಪಿ ಜಿಲ್ಲೆಯ ಲಕ್ಷ್ಮೀಂದ್ರ ನಗರದಲ್ಲಿ ನಡೆದಿದೆ.

ವೇಗವಾಗಿ ಬಂದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಜನೌಷಧಿ ಕೇಂದ್ರಕ್ಕೆ ನುಗ್ಗಿದ್ದು, ಔಷಧಾಲಯ ಮುಚ್ಚಿದ್ದರಿಂದ ಅನಾಹುತ ತಪ್ಪಿದೆ. ಇಂದು ಮುಂಜಾನೆ ಈ ಅವಘಡ ಸಂಭವಿಸಿದೆ.

ಆಂಬುಲೆನ್ಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಣಿಪಾಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...