alex Certify ಆಟೋರಿಕ್ಷಾಗಳ ಪರವಾನಿಗೆ ಕುರಿತು ಜ.4 ರಂದು ‘RTO’ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋರಿಕ್ಷಾಗಳ ಪರವಾನಿಗೆ ಕುರಿತು ಜ.4 ರಂದು ‘RTO’ ಸಭೆ

ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಸಭೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯ ಆಟೋರಿಕ್ಷಾಗಳಿಗೆ ಪರವಾನಿಗೆ ಕುರಿತಾದ ವಿಷಯ ಹಾಗೂ ಇತರೆ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿಗಳು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...