alex Certify ಜ.5 ರಿಂದ ಬೆಂಗಳೂರಲ್ಲಿ ‘ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜ.5 ರಿಂದ ಬೆಂಗಳೂರಲ್ಲಿ ‘ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ’

ಬೆಂಗಳೂರು : ಜ.5 ರಿಂದ ಸರ್ಕಾರ ಬೆಂಗಳೂರಲ್ಲಿ ‘ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ’ ಆಯೋಜಿಸಿದೆ.

ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಕರ್ನಾಟಕ ಸರ್ಕಾರದ ಕೃಷಿ ಇಲಾಖೆಯು ಬೆಂಗಳೂರಿನ ಅರಮನೆ ಆವರಣದ ತ್ರಿಪುರವಾಸಿನಿಯಲ್ಲಿ ದಿನಾಂಕ: 05.01.2024 ರಿಂದ 07.01.2024 ರವರೆಗೂ “ಸಿರಿಧಾನ್ಯ ಮತ್ತು ಸಾವಯವ 2024 ಅಂತರರಾಷ್ಟ್ರೀಯ ವಾಣಿಜ್ಯ ಮೇಳ”ವನ್ನು ಆಯೋಜಿಸುತ್ತಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...