alex Certify ನಾಳೆ ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ‘CM ಸಿದ್ದರಾಮಯ್ಯ’ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿ |Cabinet Meeting

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ ಎಂದು ತಿಳಿದು ಬಂದಿದೆ.

ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯ 2024ನೇ ಸಾಲಿನ ಮೊದಲ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾಮಗಾರಿ, ಯೋಜನೆಗಳಿಗೆ ಅನುದಾನ ಒದಗಿಸುವ ನಿರ್ಣಯವನ್ನು ಕೈಗೊಳ್ಳಲಾಗುತ್ತದೆ. ಹಾಗೂ ಸರ್ಕಾರದ ವಿವಿಧ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ, ಲೋಕಸಭೆ ಚುನಾವಣೆತೆ ತಯಾರಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಎಲ್ಲಾ ಸಚಿವರು, ಶಾಸಕರುಗಳು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...