alex Certify BREAKING : ರಾಜ್ಯ ಸರ್ಕಾರದಿಂದ ‘ದತ್ತಪೀಠ ಹೋರಾಟಗಾರ’ರ ವಿರುದ್ಧದ 7 ವರ್ಷ ಹಳೆಯ ಕೇಸ್ ‘ರೀ ಓಪನ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದಿಂದ ‘ದತ್ತಪೀಠ ಹೋರಾಟಗಾರ’ರ ವಿರುದ್ಧದ 7 ವರ್ಷ ಹಳೆಯ ಕೇಸ್ ‘ರೀ ಓಪನ್’

ಬೆಂಗಳೂರು: ಹುಬ್ಬಳ್ಳಿಯಲ್ಲಿ ಶ್ರೀರಾಮ ಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಮತ್ತೊಂದು ವಿವಾದಾತ್ಮಕ ನಿರ್ಧಾರ ತೆಗೆದುಕೊಂಡಿದೆ.

ಹೌದು, 7 ವರ್ಷದ ಹಿಂದಿನ ದತ್ತಪೀಠ ಹೋರಾಟಗಾರರ ವಿರುದ್ಧದ ಹಳೇ ಕೇಸ್ ನ್ನು ರಾಜ್ಯ ಸರ್ಕಾರ ರಿ ಓಪನ್ ಮಾಡಿದೆ.ಜನವರಿ 8 ರಂದು 14 ಆರೋಪಿಗಳಿಗೆ ಕೋರ್ಟ್ ಗೆ ಹಾಜರಾಗುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

2017ರಲ್ಲಿ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ಗೋರಿ ಧ್ವಂಸಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ 14 ಮಂದಿಯ ವಿರುದ್ಧ ದಾಖಲಾಗಿತ್ತು. ಆದರೆ ಈ ಹಿಂದಿನ ಬಿಜೆಪಿ ಸರ್ಕಾರ ಇದನ್ನು ಬಂದ್ ಮಾಡಿತ್ತು, ಇದೀಗ ಕಾಂಗ್ರೆಸ್ ಸರ್ಕಾರ ಹಳೇ ಕೇಸ್ ನ್ನು ರಾಜ್ಯ ಸರ್ಕಾರ ರೀ ಓಪನ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...