BREAKING : ‘ಭಾರತ್ ನ್ಯಾಯ್’ ಯಾತ್ರೆಗೆ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ

ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ನ್ಯಾಯ ಯಾತ್ರೆ’ ಗೆ ಭಾರತ್ ‘ಜೋಡೋ ನ್ಯಾಯ ಯಾತ್ರೆ’ ಎಂದು ಮರು ನಾಮಕರಣ ಮಾಡಲಾಗಿದೆ.

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಚುನಾವಣೆಗೂ ಮುನ್ನ ದೇಶದ ಹಲವು ರಾಜ್ಯಗಳಲ್ಲಿ ‘ನ್ಯಾಯ ಯಾತ್ರೆ‘ ನಡೆಸುವ ಮೂಲಕ ಭರ್ಜರಿ ಪ್ರಚಾರ ನಡೆಸಲಿದೆ. ಈ ಬಾರಿ ಯಾತ್ರೆ 14 ರಾಜ್ಯಗಳಲ್ಲಿ ಸಂಚರಿಸಲಿದೆ ಎಂದು ತಿಳಿದು ಬಂದಿದೆ. ಇದೀಗ ಭಾರತ್ ‘ಜೋಡೋ ನ್ಯಾಯ ಯಾತ್ರೆ’ ಎಂದು ಮರು ನಾಮಕರಣ ಮಾಡಲಾಗಿದೆ. ಜನವರಿ 14 ರಿಂದ ಈ ಯಾತ್ರೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

https://twitter.com/INCIndia/status/1742858213492473879?ref_src=twsrc%5Etfw%7Ctwcamp%5Etweetembed%7Ctwterm%5E1742858213492473879%7Ctwgr%5E58a2008036d480aae0d104d7aa59c362f8c94cea%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue

https://twitter.com/shemin_joy/status/1742841680657817777?ref_src=twsrc%5Etfw%7Ctwcamp%5Etweetembed%7Ctwterm%5E1742841680657817777%7Ctwgr%5Edec833318b1ca1d4f04e209761ed63c0af52aa01%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fbreaking-rahul-gandhis-bharat-nyay-yatra-renamed-as-bharat-jodo-nyay-yatra%2F

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read