alex Certify ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮ

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವಿಗೆ ಸರ್ಕಾರದಿಂದ ಮಹತ್ವದ ಕ್ರಮಕೈಗೊಂಡಿದ್ದು, ಒತ್ತುವರಿ ತೆರವು ಮಾಡುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಸುತ್ತಮುತ್ತ ಭೂಮಿಗೆ ಬಂಗಾರದ ಬೆಲೆ ಇದೆ. ಕೆಲವರು ಸ್ವಾರ್ಥಕ್ಕಾಗಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಅರಣ್ಯ ಭೂಮಿ ಒತ್ತುವರಿ ಮಾಡಿದ್ದಾರೆ. ಪ್ರಕೃತಿ, ಪರಿಸರ, ಕಾಡು ಮತ್ತು ವನ್ಯ ಸಂಪತ್ತು ರಕ್ಷಣೆಗೆ ಆದ್ಯತೆ ನೀಡಲಾಗಿದ್ದು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಹೇಳಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...