HomeEntertainment3 ದಿನಗಳ ನಂತ್ರ ಮತ್ತೆ ಬಿಗ್ ಬಾಸ್ ಮನೆಗೆ ʻಡ್ರೋನ್ ಪ್ರತಾಪ್ʼ ವಾಪಸ್

3 ದಿನಗಳ ನಂತ್ರ ಮತ್ತೆ ಬಿಗ್ ಬಾಸ್ ಮನೆಗೆ ʻಡ್ರೋನ್ ಪ್ರತಾಪ್ʼ ವಾಪಸ್

ಬೆಂಗಳೂರು :  ಕನ್ನಡದ ರಿಯಾಲಿಟಿ ಶೋ ಬಿಗ್‌ ಬಾಸ್‌ ಮನೆಗೆ ಡ್ರೋನ್‌ ಪ್ರತಾಪ್‌ ಮೂರು ದಿನಗಳ ನಂತ್ರ ಮತ್ತೆ ವಾಪಸ್‌ ಆಗಿದ್ದಾರೆ.

‌ಡ್ರೋನ್‌ ಪ್ರತಾಪ್‌ ಬಿಗ್‌ ಬಾಸ್‌ ಮನೆಯಲ್ಲಿ ಫುಡ್‌ ಪಾಯಿಸನ್‌ ಆಗಿ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ಸೇರಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಡ್ರೋನ್‌ ಪ್ರತಾಪ್‌ ಅವರು ಮತ್ತೆ ಬಿಗ್‌ ಬಾಸ್‌ ಮನೆ ಸೇರಿದ್ದಾರೆ. ಡ್ರೋನ್‌ ಪ್ರತಾಪ್‌ ಗೆ ಬಿಗ್‌ ಬಾಸ್‌ ಮನೆಯಲ್ಲಿ ಇತರೆ ಸ್ಪರ್ಧಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಡ್ರೋನ್‌ ಪ್ರತಾಪ್ 2 ದಿನದಿಂದ ಊಟ ಮಾಡಿರಲಿಲ್ಲ, ಖಾಲಿ ಹೊಟ್ಟೆಗೆ ವಿಟಮಿನ್ ಟ್ಯಾಬ್ಲೆಟ್ ತಗೊಂಡಿದ್ದಾರೆ ಹಾಗಾಗಿ ಫುಡ್ ಪಾಯಿಸನ್ ಆಗಿ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular