HomeKarnatakaBREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆರೋಪಿ...

BREAKING : ಹಾಸನದಲ್ಲಿ ತಾಯಿ, ಇಬ್ಬರು ಮಕ್ಕಳ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆರೋಪಿ ನಿಂಗಪ್ಪ ಅರೆಸ್ಟ್‌

ಹಾಸನ : ಹಾಸನ  ಜಿಲ್ಲೆಯ ದಾಸರಕೊಪ್ಪಲಿನಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳ ಹತ್ಯೆ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ವಿಜಯಪುರ ಮೂಲದ ನಿಂಗಪ್ಪ ಕಾಗವಾಡ, ಕಾರು ಚಾಲಕನೆಂದು ಪರಿಚಯ ಮಾಡಿಕೊಂಡು ಹಣಕ್ಕಾಗಿ ಶಿವಮ್ಮ ಹಾಗೂ ಇಬ್ಬರು ಮಕ್ಕಳಾದ ಪವನ್‌, ಸಿಂಚನಾರನ್ನು ಹತ್ಯೆ  ಮಾಡಿ ವಿಜಯಪುರಕ್ಕೆ ಪರಾರಿಯಾಗಿದ್ದ.

ಪ್ರಕರಣದ ತನಿಖೆ ಆರಂಭಿಸಿದ ಪೆನ್ಷನ್‌ ಮೊಹಲ್ಲಾ ಪೊಲೀಸರು ಆರೋಪಿ ನಿಂಗಪ್ಪನನ್ನು ಬಂಧಿಸಿದ್ದು, ಶಿವಮ್ಮ ಪತಿ ಇಲ್ಲದ ವೇಳೆ ಮೂವರು ಹತ್ಯೆ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular