alex Certify BREAKING : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವರ್ಷದ ಮೊದಲ ಬಲಿ : ಚಿಕಿತ್ಸೆ ಫಲಿಸದೇ ಯುವತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವರ್ಷದ ಮೊದಲ ಬಲಿ : ಚಿಕಿತ್ಸೆ ಫಲಿಸದೇ ಯುವತಿ ಸಾವು

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆಗೆ ವರ್ಷದ ಮೊದಲ ಬಲಿಯಾಗಿದ್ದು, 18 ವರ್ಷದ ಯುವತಿಯೊಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಮೃತರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೊಪ್ಪನಮನೆ ಗ್ರಾಮದ ಯುವತಿ ಅನನ್ಯಾ (18) ಎಂದು ಗುರುತಿಸಲಾಗಿದೆ. ಮಂಗನ ಖಾಯಿಲೆಯಿಂದ ಬಳಲುತ್ತಿದ್ದ ಯುವತಿ ಅನನ್ಯಾ ಡಿ.21 ರಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...