![](https://kannadadunia.com/wp-content/uploads/2021/04/vidhana-soudha-1-800x445-1.jpg)
ಬೆಂಗಳೂರು : ರಾಜ್ಯ ಸರ್ಕಾರವು 2024ನೇ ಸಾಲಿನ ʻಜಯಂತಿʼಗಳ ಪಟ್ಟಿ ಬಿಡುಗಡೆ ಮಾಡಿದೆ. 2024ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಉಲ್ಲೇಖಿತ(1)ರ ಪತ್ರದಲ್ಲಿ 2023-24ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಚರಿಸಬೇಕಾದ ಜಯಂತಿಗಳ ವಿವರಗಳನ್ನು ಕಳುಹಿಸಲಾಗಿತ್ತು. 2024ನೇ ಸಾಲಿನ ಕ್ಯಾಲೆಂಡರ್ ಇರದೇ ಇರುವುದರಿಂದ ಅದರಲ್ಲಿ ಕೆಲವು ಜಯಂತಿಗಳ ನಿಖರವಾದ ದಿನಾಂಕವನ್ನು ಗುರುತಿಸಲು ಸಾಧ್ಯವಾಗಿರುವುದಿಲ್ಲ.
ಪ್ರಸ್ತುತ 2024ನೇ ಸಾಲಿನ ಕ್ಯಾಲೆಂಡರ್ ಪರಿಶೀಲಿಸಿ 2024ನೇ ಸಾಲಿನ ಜನವರಿಯಿಂದ ಡಿಸೆಂಬರ್ ಮಾಹೆಯಲ್ಲಿ ಆಚರಿಸಬೇಕಾದ ಜಯಂತಿಗಳ ದಿನಾಂಕಗಳ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಜಯಂತಿಗಳನ್ನು ಉಲ್ಲೇಖಿತ(2)ರ ಮಾರ್ಗಸೂಚಿಯನ್ವಯ ಆಚರಣೆ ಮಾಡಬೇಕೆಂದು ಈ ಮೂಲಕ ಕೋರಿದೆ.
ಇಲ್ಲಿದೆ 2024ನೇ ಸಾಲಿನ ʻಜಯಂತಿʼಗಳ ಪಟ್ಟಿ
![](https://kannadadunia.com/wp-content/uploads/2024/01/WhatsApp-Image-2024-01-09-at-5.23.06-AM-1.jpeg)