ಭದ್ರಾ ಬಲದಂಡೆ ನಾಲೆಗಳಿಗೆ ಜನವರಿ 15 ರಿಂದ 53 ದಿನಗಳು ಹಾಗೂ ಎಡದಂಡೆ ನಾಲೆಗೆ ಜನವರಿ 10 ರಿಂದ ಒಟ್ಟು 70 ದಿನಗಳಿಗೆ ನೀರು ಹರಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.