alex Certify SHOCKING : ರಾಮನಗರದಲ್ಲಿ ಹೇಯ ಕೃತ್ಯ : 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ದನಿಂದ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ರಾಮನಗರದಲ್ಲಿ ಹೇಯ ಕೃತ್ಯ : 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ವೃದ್ದನಿಂದ ಅತ್ಯಾಚಾರ

ರಾಮನಗರ : ರಾಮನಗರದಲ್ಲಿ ವೃದ್ಧನೋರ್ವ ಹೇಯ ಕೃತ್ಯ ಎಸಗಿದ್ದು, 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

65 ವರ್ಷದ ವೃದ್ಧ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಾಕಲೇಟ್ ಕೊಡಿಸುವುದಾಗಿ ಹೇಳಿ ಬಾಲಕಿಯನ್ನು ಮನೆ ಹಿಂದಿನ ಹಿತ್ತಲಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.
ನಂತರ ಬಾಲಕಿ ಅಳುತ್ತಾ ಪೋಷಕರಿಗೆ ತನ್ನ ಗುಪ್ತಾಂಗ ತೋರಿಸಿದ್ದಾಳೆ. ಸನ್ನೆ ಮೂಲಕ ಅಜ್ಜನನ್ನು ತೋರಿಸಿದ್ದಾಳೆ. ನಂತರ 65 ವರ್ಷದ ವೃದ್ಧನನ್ನು ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...