alex Certify ‘ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ’ : ಮಾಜಿ ಸಿಎಂ ಕುಮಾರಸ್ವಾಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ’ : ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು : ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೂ ಸಂಬಂಧವಿಲ್ಲ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆಯಾಗಿತ್ತು, ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ರಾಮಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...