ನವದೆಹಲಿ : ಜಮ್ಮು ಕಾಶ್ಮೀರ, ದೆಹಲಿ ಹಾಗೂ ಎನ್ ಸಿ ಆರ್ ಸುತ್ತಾಮುತ್ತ ಮಧ್ಯಾಹ್ನ ಭೂಕಂಪನವಾಗಿದೆ ಎಂಬ ಮಾಹಿತಿ ಮಾಹಿತಿ ಲಭ್ಯವಾಗಿದೆ.
ಪೂಂಚ್ , ದೆಹಲಿ ಹಾಗೂ ಎನ್ ಸಿ ಆರ್ ಸುತ್ತಾಮುತ್ತಾ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.
ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದೆ. ನೋಯ್ಡಾ, ಗಾಜಿಯಾಬಾದ್, ಫರಿದಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ಹಲವು ಪ್ರದೇಶದಲ್ಲೂ ಭೂಕಂಪನದ ಅನುಭವವಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.