ದೆಹಲಿ- NCR’ ನಲ್ಲಿ 6.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದೆ.
ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ಗುರುವಾರ ಕಡಿಮೆ ಸಾಂದ್ರತೆಯ ಭೂಕಂಪ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಹರಿಯಾಣ, ಜಮ್ಮು ಮತ್ತು ಕಾಶ್ಮೀರ ಪ್ರದೇಶಗಳಲ್ಲಿಯೂ ಭೂಕಂಪನದ ಅನುಭವವಾಗಿದೆ.
ವರದಿಗಳ ಪ್ರಕಾರ, ಲಾಹೋರ್, ಇಸ್ಲಾಮಾಬಾದ್ ಮತ್ತು ಖೈಬರ್ ಪಖ್ತುನ್ಖ್ವಾ ನಗರಗಳಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ.