HomeKarnatakaಸಚಿವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಖಡಕ್ ವಾರ್ನಿಂಗ್: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಚರ್ಚೆ ನಡೆಸದಂತೆ...

ಸಚಿವರಿಗೆ ಎಐಸಿಸಿ ಅಧ್ಯಕ್ಷ ಖರ್ಗೆ ಖಡಕ್ ವಾರ್ನಿಂಗ್: ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಚರ್ಚೆ ನಡೆಸದಂತೆ ತಾಕೀತು

ನವದೆಹಲಿ: ಡಿಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡದಂತೆ ಸಚಿವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್ ಮಾಡಿದ್ದಾರೆ.

ಸಚಿವರೊಂದಿಗಿನ ಸಭೆಯಲ್ಲಿ ಉಪಮುಖ್ಯಮಂತ್ರಿ ಹುದ್ದೆ ವಿಚಾರ ಚರ್ಚೆಯಾಗುತ್ತಿರುವ ಕುರಿತು ಸಚಿವರನ್ನು ಪ್ರಶ್ನಿಸಿದ ಖರ್ಗೆ, ಸಚಿವರು ಬಹಿರಂಗವಾಗಿ ಯಾಕೆ ಚರ್ಚೆ ಮಾಡುತ್ತೀರಿ? ಬಹಿರಂಗವಾಗಿ ಚರ್ಚೆ ಮಾಡಿದರೆ ಆಗುವ ಲಾಭವೇನು ಎಂದು ಪ್ರಶ್ನಿಸಿದ್ದಾರೆ.

ಯಾವುದೇ ಕಾರಣಕ್ಕೂ ಯಾರೂ ಇನ್ನು ಮುಂದೆ ಉಪ ಮುಖ್ಯಮಂತ್ರಿ ವಿಚಾರದ ಬಗ್ಗೆ ಬಹಿರಂಗ ಚರ್ಚೆ ಮಾಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular