ದಾಖಲೆ ಬರೆದ ಉಪ್ಪಿಯ ‘UI’ ಫಸ್ಟ್ ಲುಕ್ ಟೀಸರ್ : 23 ಮಿಲಿಯನ್ ವೀಕ್ಷಣೆ

ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಸಿನಿಮಾದ ಟೀಸರ್ ಬಿಡುಗಡೆಯಾಗಿ ಭರ್ಜರಿ ವೀಕ್ಷಣೆಗಳಿಸಿದೆ.

ಹೌದು, ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ 23 ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ. ಇತ್ತೀಚೆಗಷ್ಟೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಡಾಲಿ ಧನಂಜಯ ಅಲ್ಲು ಅರವಿಂದ್ ಯು ಐ ಟೀಸರ್ ಬಿಡುಗಡೆ ಮಾಡಿದ್ದರು. ಇದೀಗ ಟೀಸರ್ ದೊಡ್ಡ ರೆಕಾರ್ಡ್ ಬರೆದಿದೆ.ಈ  ಹಿನ್ನೆಲೆ   ಉಪ್ಪಿ ಸೋಷಿಯಲ್ ಮೀಡಿಯಾ ಮೂಲಕ ಖುಷಿ ಹಂಚಿಕೊಂಡು, ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

8 ವರ್ಷಗಳ ಬಳಿಕ ಉಪೇಂದ್ರ ನಿರ್ದೇಶನಕ್ಕೆ ಕೈ ಹಾಕಿದ್ದು,  ಈ ಸಿನಿಮಾ ಅಭಿಮಾನಿಗಳಲ್ಲಿ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read