KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ಗೆ ‘CM ಸಿದ್ದರಾಮಯ್ಯ’ ಅಧಿಕೃತ ಚಾಲನೆ

Published January 12, 2024 at 2:04 pm
Share
SHARE

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ , ರಾಜ್ಯದ ನಿರುದ್ಯೋಗಿ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯ ನೊಂದಣಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಇದೀಗ ಯುವನಿಧಿ ಯೋಜನೆಗೆ ‘ಸಿಎಂ ಸಿದ್ದರಾಮಯ್ಯ’ ಚಾಲನೆ ನೀಡಿದರು.  ಈ ಮೂಲಕ ಯೋಜನೆಗೆ ನೊಂದಣಿಯಾಗಿರುವ ಎಲ್ಲ ಅಭ್ಯರ್ಥಿಗಳ ಖಾತೆಗೆ ಇಂದು ಮೊದಲ ತಿಂಗಳ ಹಣ ಜಮೆ ಆಗಲಿದೆ.

ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಚಿವ ಕೆಜೆ ಜಾರ್ಜ್ ಮತ್ತಿತರಿದ್ದರು.

ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.

ಪದವೀದಧರರಿಗೆ ರೂ. 3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು. ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೆ ಅರ್ಹತೆಗಳು

1) 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2) ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ.
3) ಸ್ವಯಂ ಉದ್ಯೋಗ ಹೊಂದಿಲ್ಲದವರು
4) ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು
5) ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)
6) ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಅಗತ್ಯವಾಗಿದೆ.
7) ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬಹುದು. ಯುವನಿಧಿಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅಥವಾ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬೇಕಾಗುತ್ತದೆ.

ಅರ್ಜಿ ಸಲ್ಲಿಸುವವರಿಗೆ ಮುಖ್ಯ ಸೂಚನೆ

1) ನೇರ ನಗದು ವರ್ಗಾವಣೆ (Direct Transfer) ಸ್ವೀಕರಿಸಲು ಆಧಾರ್ ಸಂಖ್ಯೆಯೊಂದಿಗೆ (Aadhar-seeded) ಬ್ಯಾಂಕ್ ಖಾತೆಯನ್ನು ನೀವು ಹೊಂದಿರಬೇಕು.

2) Aadhar-linked mobile number ಅಂದರೆ ನಿಮ್ಮ ಆಧಾರ್ ಸಂಖ್ಯೆಯೊಂದಿಗೆ ಅಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ನೀಡಬೇಕು. ಹೆಚ್ಚಿನ ಮಾಹಿತಿ ಅಥವಾ ಸಹಾಯವಾಣಿಗಾಗಿ 1800 599 9918 ಸಂಪರ್ಕಿಸಬಹುದಾಗಿದೆ.

You Might Also Like

ಸಂಚಾರ ದಂಡ ರಿಯಾಯಿತಿಗೆ ಭರ್ಜರಿ ರೆಸ್ಪಾನ್ಸ್: 108 ಕೋಟಿ ರೂ. ಸಂಗ್ರಹ, 37.86 ಲಕ್ಷ ಕೇಸ್ ಇತ್ಯರ್ಥ

ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದೆ: ಶಾಸಕ ಯತ್ನಾಳ್

BREAKING: ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವು

BIG NEWS: ಸೆ. 15 ರಿಂದ ಯುಪಿಐ ವಹಿವಾಟು ಮಿತಿಗಳಲ್ಲಿ ಭಾರೀ ಬದಲಾವಣೆ: 5 ಲಕ್ಷ, 10 ಲಕ್ಷ ರೂ.ವರೆಗೆ ಹೆಚ್ಚಳ: NPCI ಘೋಷಣೆ

ಭದ್ರಾವತಿಯಲ್ಲಿ ಈದ್ ಮೆರವಣಿಗೆ ವೇಳೆ 2 ಕಡೆ ಪ್ಯಾಲೇಸ್ತಿನ್ ಧ್ವಜ ಹಾರಾಟ

TAGGED:CM Siddaramaiah launched the 5th Guarantee ``Yuvanidhi'': From today the first installment will be deposited into the account.
Share This Article
Facebook Copy Link Print

Latest News

ಸಂಚಾರ ದಂಡ ರಿಯಾಯಿತಿಗೆ ಭರ್ಜರಿ ರೆಸ್ಪಾನ್ಸ್: 108 ಕೋಟಿ ರೂ. ಸಂಗ್ರಹ, 37.86 ಲಕ್ಷ ಕೇಸ್ ಇತ್ಯರ್ಥ
ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದೆ: ಶಾಸಕ ಯತ್ನಾಳ್
BREAKING: ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವು
BIG NEWS: ಸೆ. 15 ರಿಂದ ಯುಪಿಐ ವಹಿವಾಟು ಮಿತಿಗಳಲ್ಲಿ ಭಾರೀ ಬದಲಾವಣೆ: 5 ಲಕ್ಷ, 10 ಲಕ್ಷ ರೂ.ವರೆಗೆ ಹೆಚ್ಚಳ: NPCI ಘೋಷಣೆ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ತಡರಾತ್ರಿ ಪ್ರಯಾಣದಲ್ಲಿ ಚಾಲಕನಿಂದ ಅನಿರೀಕ್ಷಿತ ಸುರಕ್ಷತಾ ನೆರವು ; ʼದೇವರು ಆ ಊಬರ್ ವ್ಯಕ್ತಿಗೆ ಒಳ್ಳೆಯದು ಮಾಡಲಿʼ ಎಂದು ಮಹಿಳೆ ಹಾರೈಕೆ !
ALERT : ನಿಮ್ಮ ‘ಬ್ಯಾಂಕ್ ಖಾತೆ’ ಹಣ ಲೂಟಿ ಆಗಬಾರದೆಂದರೆ, ಜಸ್ಟ್ ಈ ರೀತಿ ‘ಆಧಾರ್ ಬಯೋಮೆಟ್ರಿಕ್’ ಲಾಕ್ ಮಾಡಿ.!
MG ಆಸ್ಟರ್ ಕಾರು ಈಗ ಇನ್ನಷ್ಟು ಅಗ್ಗ: ಜುಲೈನಲ್ಲಿ 95,000 ರೂ. ವರೆಗೆ ಭಾರಿ ಡಿಸ್ಕೌಂಟ್ !

Entertainment

BIG NEWS: ಜನಪ್ರತಿನಿಧಿಯಾಗಿ ಜವಾಬ್ದಾರಿಯಿಂದ ಮಾತನಾಡಿ: ಸಚಿವ ಎಂ.ಬಿ.ಪಾಟೀಲ್ ಗೆ ಪ್ರಕಾಶ್ ರೈ ತಿರುಗೇಟು
BREAKING : ‘ಮುಸ್ಲಿಂ’ ಬಾಂಧವರಿಗೆ ಈದ್ ಮಿಲಾದ್ ಹಬ್ಬದ ಶುಭಾಶಯ ಕೋರಿದ CM ಸಿದ್ದರಾಮಯ್ಯ
ಬಾಲಿವುಡ್ ನಟ ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ

Sports

ಸೂರ್ಯಕುಮಾರ್ ಯಾದವ್ ದಾಖಲೆ ಸರಿಗಟ್ಟಿದ ಫಿಲ್ ಸಾಲ್ಟ್: ಇಂಗ್ಲೆಂಡ್ ಪರ ಅತಿ ವೇಗದ ಟಿ20 ಶತಕ
ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ

Special

ಇಲ್ಲಿದೆ ಕಣ್ಣಿನಿಂದ ನೀರು ಸುರಿಯಲು ಕಾರಣ ಹಾಗೂ ಪರಿಹಾರ
ಬೆಳಗಿನ ವಾಕಿಂಗ್‌ ಸಮಯದಲ್ಲಿ ಮೊಬೈಲ್ ಫೋನ್ ಬಳಸುತ್ತೀರಾ ? ಹಾಗಾದ್ರೆ ತಿಳಿದುಕೊಳ್ಳಿ ಈ ವಿಷಯ
ಮಹಿಳೆಯರ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ‘ಕೇಸರಿ’

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?