BIG NEWS : ಬೆಂಗಳೂರಲ್ಲಿ 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, 7 ಡ್ರಗ್ ಪೆಡ್ಲರ್ ಗಳು ಅರೆಸ್ಟ್

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ.

ನಗರದ ಹಲವು ಕಡೆ ಕಾರ್ಯಾಚರಣೆ ನಡೆಸಿದ ಪೊಲೀಸರು 1.66 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡು, 7  ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದಾರೆ. ಹಾಗೂ ಬಂಧಿತರ ವಿರುದ್ಧ 5 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read