HomeIndiaJOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : 'ECIL' ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ‘ECIL’ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಲೆಕ್ಟ್ರಾನಿಕ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ಇಸಿಐಎಲ್) ಗುತ್ತಿಗೆ ಆಧಾರದ ಮೇಲೆ ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ ಪ್ರಕ್ರಿಯೆಯು ಜನವರಿ 10, 2024 ರಿಂದ ಪ್ರಾರಂಭವಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 16, 2024 ಆಗಿದೆ.

ಪ್ರಮುಖ ದಿನಾಂಕಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 10.01.2024
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-01-2024
ವಯಸ್ಸಿನ ಮಿತಿ:ಗರಿಷ್ಠ ವಯೋಮಿತಿ: 30 ವರ್ಷ

ಖಾಲಿ ಹುದ್ದೆಗಳ ವಿವರ

ಕಿರಿಯ ತಂತ್ರಜ್ಞ
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್: 275 (ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ನಲ್ಲಿ ಐಟಿಐ)
ಎಲೆಕ್ಟ್ರಿಷಿಯನ್: 275 (ಎಲೆಕ್ಟ್ರಿಷಿಯನ್ ನಲ್ಲಿ ಐಟಿಐ)
ಫಿಟ್ಟರ್: 550 (ಐಟಿಐ ಇನ್ ಫಿಟ್ಟರ್)

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular