ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಟ್ರೈಲರ್ ರಿಲೀಸ್ |Watch Trailer

ಸಿನಿಮಾ ಡೆಸ್ಕ್ : ಟೈಟಲ್ ನಿಂದಲೇ ಗಮನ ಸೆಳೆಯುತ್ತಿರುವ ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿ ಬಿಸಿ ಐಸ್ ಕ್ರೀಮ್’ ಚಿತ್ರದ ಟ್ರೈಲರ್ ರಿಲೀಸ್ ಆಗಿದೆ.

ಈ ವಿಭಿನ್ನ ಟೈಟಲ್ ನ ಚಿತ್ರದ ಟ್ರೈಲರ್ ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ನಿನ್ನೆ ಬಿಡುಗಡೆ ಮಾಡಲಾಯಿತು. ಒಂಟಿ ಕ್ಯಾಬ್ ಡ್ರೈವರ್ ಲೈಫ್ನಲ್ಲಿ ಹುಡುಗಿ ಬಂದಾಗ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಸಿನಿಮಾದಲ್ಲಿ ತೋರಿಸಲಾಗಿದೆ.

ಅರವಿಂದ್ ಶಾಸ್ತ್ರಿ ಎನ್ನುವವರು ಈ ಸಿನಿಮಾವನ್ನು ನಿರ್ದೇಶಿಸಿದ್ದು, ಸಿನಿಮಾ ಬಹಳ ಕುತೂಹಲ ಮೂಡಿಸಿದೆ. ನಟ ಅರವಿಂದ್ ಐಯ್ಯರ್ ಹಾಗೂ ನಟಿ ಸಿರಿ ಈ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read