BREAKING : ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ಸ್ಥಳಕ್ಕೆ 4 ಅಗ್ನಿಶಾಮಕ ವಾಹನಗಳು ದೌಡು

ನವದೆಹಲಿ : ಮಹಾರಾಷ್ಟ್ರದ ಡೊಂಬಿವ್ಲಿಯ ವಸತಿ ಕಟ್ಟಡದಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಏಳನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೂರನೇ ಮಹಡಿಯವರೆಗಿನ ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ಇಲಾಖೆಯ 4 ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದೆ. ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read