ಮಂಡ್ಯ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದ್ದು, ಪಾಳು ಬಿದ್ದ ಜಮೀನಿನಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಮಂಡ್ಯ ಜಿಲ್ಲೆಯ ತಿರುಮಲಪುರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಸಮೀಪದ ಜಮೀನಿನಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಪಾಳುಬಿದ್ದ ಜಮೀನಿನಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್ ಪಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.