alex Certify BREAKING : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಬಹುಮಹಡಿ ಕಟ್ಟಡಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯಲ್ಲಿ ಭೀಕರ ಅಗ್ನಿ ಅವಘಡ : ಹೊತ್ತಿ ಉರಿದ ಬಹುಮಹಡಿ ಕಟ್ಟಡಗಳು

ದೆಹಲಿಯಲ್ಲಿ ಹಬ್ಬದ ಹೊತ್ತಲ್ಲೇ   ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬಹುಮಹಡಿಯ ಕಟ್ಟಗಳಿಗೆ ಬೆಂಕಿ ತಗುಲಿದೆ.

ದೆಹಲಿಯ ಗಾಂಧಿನಗರ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ನಿನ್ನೆ ರಾತ್ರಿ 9:00 ಗಂಟೆ ವೇಳೆಗೆ ಅಗ್ನಿಶಾಮಕ ದಳದ ಅಧಿಕಾರಿಗಳಿಗೆ  ಬೆಂಕಿ ತಗುಲಿದೆ ಎಂಬ  ಕರೆ ಬಂದಿದ್ದು, ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...