alex Certify BIG NEWS: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಕೊಲೆ ಬೆದರಿಕೆ

ಬೆಂಗಳೂರು: ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಕಾಂಟ್ರ್ಯಾಕ್ಟರ್ ಗೆ ಧಮ್ಕಿ ಹಾಕಿ ಕೊಲೆ ಬೆದರಿಕೆಯೊಡ್ಡಿರುವ ಆರೋಪ ಕೇಳಿ ಬಂದಿದೆ.

ಅಧಿಕಾರಿಗಳ ಅಕ್ರಮ ಪ್ರಶ್ನೆ ಮಾಡಿ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಗುತ್ತಿಗೆದಾರ ಮೋಹನ್ ಎಂಬುವವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂಬ ಆರೋಪ ಕೇಳಿಬಂದಿದೆ.

ಕೆಆರ್ ಐಡಿಎಲ್ ನ ಅಕ್ರಮದ ಕುರಿತು ಗುತ್ತಿಗೆದಾರ ಮೋಹನ್ ಲೋಕಾಯುಕ್ತದಲ್ಲಿ ದೂರು ನೀಡಿದ್ದರು. ದೂರು ನೀಡಿದ ಬಳಿಕ ಮೋಹನ್ ಗೆ ಕೊಲೆ ಬೆದರಿಕೆ ಕರೆಗಳು ಬಂದಿವೆ ಎಂದು ದೂರಲಾಗಿದೆ. ಈ ಬಗ್ಗೆ ಗುತ್ತಿಗೆದಾರ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...