alex Certify ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ.

ಜನವರಿ 17 ರಂದು ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 1 ಗಂಟೆಯವರೆಗೆಕೋರಮಂಗಲ 5ನೇ ಬ್ಲಾಕ್, , ಚಿಕ್ಕದುಗೋಡಿ, ಜೋಗಿ ಕಾಲೋನಿ, ಮಡಿವಾಳ, ವೆಂಕಟೇಶ್ವರ ಲೇಔಟ್ ಸೇಂಟ್ ಜಾನ್ಸ್ ಸ್ಟಾಫ್ ಕ್ವಾರ್ಟರ್ಸ್, ಆಡುಗೋಡಿಯಲ್ಲಿ ವಿದ್ಯುತ್ ಕಡಿತವಾಗಲಿದೆ.

ಜನವರಿ 18 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವೀವರ್ಸ್ ಕಾಲೋನಿ, ಗೊಟ್ಟಿಗೆರೆ, ಎಂಎಲ್ಎ ಲೇಔಟ್,  ಕಮ್ಮನಹಳ್ಳಿ, ಬಾಲಾಜಿ ಗಾರ್ಡನ್ ಲೇಔಟ್, ಭೋರಾ ಲೇಔಟ್, ಆಶ್ರಮ ರಸ್ತೆ ಬಸವನಪುರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಜನವರಿ 18, ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ , ಜೆಸಿ ರಸ್ತೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಎಚ್ ರಸ್ತೆ, ಲಾಲ್ಬಾಗ್ ರಸ್ತೆ, ಬಿಟಿಎಂ ಐ ಸ್ಟೇಜ್, ಜೈ ಭೀಮಾ ನಗರ, ಕೋರಮಂಗಲ 2ನೇ ಬ್ಲಾಕ್, ತಾವರೆಕೆರೆ, ಎಸ್ಜಿ ಪಾಳ್ಯ, ವಿಲ್ಸನ್ ಗಾರ್ಡನ್ ನಲ್ಲಿ ವಿದ್ಯುತ್ ಕಡಿತವಾಗಲಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...