HomeKarnatakaBIG NEWS : ನಾನೇ ‘ಲಕ್ಷ್ಮಣ’, ಅಯೋಧ್ಯೆಗೆ ಈಗ ಹೋಗಲ್ಲ: ಶಾಸಕ ಲಕ್ಷ್ಮಣ ಸವದಿ ಹೇಳಿಕೆ

BIG NEWS : ನಾನೇ ‘ಲಕ್ಷ್ಮಣ’, ಅಯೋಧ್ಯೆಗೆ ಈಗ ಹೋಗಲ್ಲ: ಶಾಸಕ ಲಕ್ಷ್ಮಣ ಸವದಿ ಹೇಳಿಕೆ

ಬೆಂಗಳೂರು : ನಾನೇ ‘ಲಕ್ಷ್ಮಣ’, ಹಾಗಾಗಿ ಅಯೋಧ್ಯೆಗೆ ಈಗ ಹೋಗಲ್ಲಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.

ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹೋಗಲ್ಲ . ಮುಂದೆ ಯಾವಾಗಲಾದರೂ ಹೋಗುವೆ. ನಾನೇ ಲಕ್ಷ್ಮಣ ಇದ್ದೇನೆ’ ಎಂದರು.

ಸಿಎಂ ಸ್ಥಾನದ ಬಗ್ಗೆ ಯತೀಂದ್ರ ಹೇಳಿಕೆ ಅವರ ವೈಯಕ್ತಿಕ, ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಿದರೆ 5 ವರ್ಷವೂ ಅವರೇ ಸಿದ್ದರಾಮಯ್ಯ ಸಿಎಂ ಆಗಬಹುದು. ಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular