![](https://kannadadunia.com/wp-content/uploads/2023/06/1597752096-Daily-one-hour-power-cut-from-today-B.jpg)
ಬೆಂಗಳೂರು : ಬೆಂಗಳೂರು : ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ಸ್ಥಗಿತವಾಗುವ ನಿರೀಕ್ಷೆಯಿದೆ.
ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಜನವರಿ 18 ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ವೀವರ್ಸ್ ಕಾಲೋನಿ, ಗೊಟ್ಟಿಗೆರೆ, ಎಂಎಲ್ಎ ಲೇಔಟ್, ಕಮ್ಮನಹಳ್ಳಿ, ಬಾಲಾಜಿ ಗಾರ್ಡನ್ ಲೇಔಟ್, ಭೋರಾ ಲೇಔಟ್, ಆಶ್ರಮ ರಸ್ತೆ ಬಸವನಪುರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಜನವರಿ 18, ಬೆಳಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ , ಜೆಸಿ ರಸ್ತೆ, ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೆಎಚ್ ರಸ್ತೆ, ಲಾಲ್ಬಾಗ್ ರಸ್ತೆ, ಬಿಟಿಎಂ ಐ ಸ್ಟೇಜ್, ಜೈ ಭೀಮಾ ನಗರ, ಕೋರಮಂಗಲ 2ನೇ ಬ್ಲಾಕ್, ತಾವರೆಕೆರೆ, ಎಸ್ಜಿ ಪಾಳ್ಯ, ವಿಲ್ಸನ್ ಗಾರ್ಡನ್ ನಲ್ಲಿ ವಿದ್ಯುತ್ ಕಡಿತವಾಗಲಿದೆ.