HomeKarnatakaಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಂತ ಉದ್ಯಮ ಆರಂಭಿಸಲು ʻಉದ್ಯಮಶೀಲತಾʼ ತರಬೇತಿಗೆ ಅರ್ಜಿ ಆಹ್ವಾನ

ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ಸ್ವಂತ ಉದ್ಯಮ ಆರಂಭಿಸಲು ʻಉದ್ಯಮಶೀಲತಾʼ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ʼಉದ್ಯಮಶೀಲತಾ ತರಬೇತಿʼಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯ ನಂತರ ಉದ್ಯಮ ಆರಂಭಿಸಲು ಸಿದ್ಧರಿರುವ ಆಸಕ್ತ ಪರಿಶಿಷ್ಟ ಜಾತಿಯ ಮಹಿಳೆಯರು ಇದೇ ಜನವರಿ 31ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.  ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ : https://swdservices.karnataka.gov.in/

ಐಐಎಂ-ಬಿ ಮೂಲಕ ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ, ಪರಿಶಿಷ್ಟ ಜಾತಿಯ ಮಹಿಳಾ ಪದವೀಧರರು ಸ್ವಂತ ಉದ್ಯಮ ಆರಂಭಿಸಲು ಸಹಕಾರಿಗುವಂತೆ ಐಐಎಂ-ಬೆಂಗಳೂರು ಸಂಸ್ಥೆಯ ಮೂಲಕ ನೀಡಲಾಗುವ ‘ಉದ್ಯಮಶೀಲತಾ ತರಬೇತಿ’ ಗೆ ಅರ್ಜಿ ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

21 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಯ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ 5-6 ತಿಂಗಳುಗಳ ಕಾಲ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-01-2024

ವಿಶೇಷ ಸೂಚನೆ :

ಉದ್ದಿಮೆ ಸ್ಥಾಪಿಸುವ ಉದ್ದೇಶ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು.

For Latest News Updates, Join Our Whatsapp Community🚩
RELATED ARTICLES

Most Popular