ರಾಜ್ಯದ ʻST-STʼ ಸಮುದಾಯವರಿಗೆ ಗುಡ್ ನ್ಯೂಸ್ : ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ತರಬೇತಿಗೆ ಅರ್ಜಿ ಆಹ್ವಾನ

 

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 27,000 ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವುದು, ಜೊತೆಗೆ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಲಭ್ಯವಿರುವ Flipkart, Urban Company, Ola, Uber, Swiggy, Zomato, Amazon, Gig Worker ಉದ್ಯೋಗಗಳು ಹಾಗೂ Free-lancer (ಖಾಸಗಿ ಕ್ಷೇತ್ರ) ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2023-24 ನೇ ಸರ್ಕಾರದ ಆದೇಶದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 27,000 ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಖಾಸಗಿ ಕಾರ್ಪೋರೇಟ್ ಸಂಸ್ಥೆಗಳಾದ Flipkart, Urban Company, Ola, Uber, Swiggy, Zomato, Amazon, Gig Worker ) ಉದ್ಯೋಗಗಳ ತರಬೇತಿ ಹಾಗೂ Free-lancer (ಖಾಸಗಿ ಕ್ಷೇತ್ರ) ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read