BREAKING : ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ನಾಳೆ ಕಲಬುರಗಿ ಏರ್ ಪೋರ್ಟ್ ಸುತ್ತಮುತ್ತ ಡ್ರೋನ್ ಹಾರಾಟ ನಿಷೇಧ

ಕಲಬುರಗಿ : ನಾಳೆ ಕಲಬುರಗಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಕಲಬುರಗಿ ಏರ್ ಪೋರ್ಟ್ ಸುತ್ತಮುತ್ತ ಡ್ರೋನ್ ಹಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ನಾಳೆ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ 10 ಕಿಮೀ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. CRPC ಸೆಕ್ಷನ್ 144 ಅಡಿ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಡ್ರೋನ್ ಕ್ಯಾಮೆರಾ ಹಾರಾಟ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಏರೋಸ್ಪೇಸ್ ಸಂಬಂಧಿತ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಜನವರಿ 19 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರು ಬೆಂಗಳೂರು ಬಳಿಯ ದೇವನಹಳ್ಳಿಯಲ್ಲಿ ಜಾಗತಿಕ ಏರೋಸ್ಪೇಸ್ ದೈತ್ಯ ಬೋಯಿಂಗ್ ನ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ಕಲಬುರಗಿಗೆ ಆಗಮಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read