ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಹೆಬ್ಬಾಳ, ಇಂದಿರಾನಗರ, ಹಲಸೂರು ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.