alex Certify ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ 5 ರಿಂದ 10 ರೂ.ವರೆಗೆ ಇಳಿಕೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ 5 ರಿಂದ 10 ರೂ.ವರೆಗೆ ಇಳಿಕೆ ಸಾಧ್ಯತೆ

ನವದೆಹಲಿ : ರಾಮಮಂದಿರ ಉದ್ಘಾಟನೆ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಬೆಲೆ 5 ರಿಂದ 10 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ತೈಲ ಮಾರಾಟ ಕಂಪನಿಗಳಿಗೆ ಮೂರನೇ ತ್ರೈಮಾಸಿಕದ ವರದಿ ಬಿಡುಗಡೆಯಾಗಲಿದ್ದು, ತೈಲ ಕಂಪನಿಗಳಿಗೆ 75 ಸಾವಿರ ಕೋಟಿ ರೂ. ಲಾಭವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಪೆಟ್ರೋಲ್‌ ಡೀಸೆಲ್‌ ಬೆಲೆಯಲ್ಲಿ 5 ರಿಂದ 10 ರೂ.ವರೆಗೆ ಇಳಿಕೆಯಾಗುವ ಸಾಧ್ಯತೆ ಎನ್ನಲಾಗಿದೆ.

ಮೂರು ಪ್ರಮುಖ ತೈಲ ಕಂಪನಿಗಳು ಒಂದು ಮತ್ತು ಎರಡನೇ ತ್ರೈಮಾಸಿಕದಲ್ಲಿ ಗಣನೀಯ ನಿವ್ವಳ ಲಾಭ ಗಳಿಸಿದ್ದು, ಇದೇ ಪ್ರಗತಿ ಮೂರನೇ ತ್ರೈಮಾಸಿಕದಲ್ಲೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...