ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ 3.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿದು ಬಂದಿದೆ. ಭೂಕಂಪನಿಂದ ಯಾವುದೇ ಹಾನಿಗಳಾದ ಬಗ್ಗೆ ವರದಿಯಾಗಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
BREAKING : ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ 3.0 ತೀವ್ರತೆಯ ಭೂಕಂಪ |Earthquake
20-01-2024 4:08PM IST / No Comments / Posted In: Latest News, India, Live News