ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈ ಕೆಳಕಂಡ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾಯಿಸಿ ಆದೇಶಿಸಿದೆ.
ತುಮಕೂರಿನ ಮಸ್ಕಲ್ ಗ್ರಾಮ ಪಂಚಾಯ್ತಿ ಪಿಡಿಒ ಅಧಿಕಾರಿ ಮಾರುತಿ ಬಿ.ಹೆಚ್ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊಸಹಳ್ಳಿ ಗ್ರಾಮ ಪಂಚಾಯ್ತಿಗೆ ವರ್ಗಾವಣೆ ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡ ಪಿಡಿಒ ಅಧಿಕಾರಿಗಳ ಪಟ್ಟಿ