HomeKarnatakaBIG NEWS : ಉಪವಾಸ ಮಾಡದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರ ಆಗಲಿದೆ: ಮಾಜಿ...

BIG NEWS : ಉಪವಾಸ ಮಾಡದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರ ಆಗಲಿದೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಮಾಡಿದೇ ಗರ್ಭಗುಡಿಯಲ್ಲಿ ಪೂಜೆ ಮಾಡಿದ್ರೆ ಸ್ಥಳ ಅಪವಿತ್ರವಾಗಲಿದೆ ಎಂದು ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅಯೋ‍ಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣಪ್ರತಿಷ್ಠಾಪನೆ ನಡೆಸಿಕೊಟ್ಟಿದ್ದು ತಪ್ಪು, ಉಪವಾಸ ಮಾಡದೇ ಮಾಡಿದ್ದು ತಪ್ಪು, ರಾಮಮಂದಿರದ ಕೆಲಸ ಸಂಪೂರ್ಣ ಆಗಿಲ್ಲ. ಕೈಯಲ್ಲಿ ಕೊಡುವ ಬದಲು ಬಾಯಿಗೆ ತೀರ್ಥ ಹಾಕಿದ್ದು ತಪ್ಪು, ಇದು ಹಿಂದೂ ಧರ್ಮಕ್ಕೆ ಬಂದ ದುಸ್ಥಿತಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular