![](https://kannadadunia.com/wp-content/uploads/2023/05/application-web-780x405-1-1.jpg)
ಪ್ರಸ್ತುತ ಸಾಲಿನ ಧಾರವಾಡ ಜಿಲ್ಲೆಯ ನೋಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಅರ್ಹ ಸಂಸ್ಥೆಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸುವ ಅವದಿಯನ್ನು ಜನವರಿ 31, 2024ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0836-2971590, https://dom.karnataka.gov.in ಗೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.