ಬೆಂಗಳೂರು : ಲಂಚ ಪಡೆಯುತ್ತಿದ್ದ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬೆಸ್ಕಾಂ ಎಇಇ ನವೀನ್ ಎಂಬುವವರು 80 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ನಾಗರಬಾವಿ ವ್ಯಾಪ್ತಿಯ ತಣಿಸಂದ್ರ ಬೆಸ್ಕಾಂ ನಲ್ಲಿ ಕೆಲಸ ಮಾಡುತ್ತಿದ್ದ ನವೀನ್ ಲಂಚಕ್ಕೆ ಕೈಯೊಡ್ಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
You Might Also Like
TAGGED:Lokayukta raid