HomeKarnatakaಕಾಂಗ್ರೆಸ್ ನಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ಅನ್ಯಾಯ ಆಗಿಲ್ಲ : ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ ನಲ್ಲಿ ಜಗದೀಶ್ ಶೆಟ್ಟರ್ ಗೆ ಯಾವುದೇ ಅನ್ಯಾಯ ಆಗಿಲ್ಲ : ಸಿಎಂ ಸಿದ್ದರಾಮಯ್ಯ

ಕೊಡಗು : ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಇಂದು ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿ, ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಗದೀಶ್‌ ಶೆಟ್ಟರ್‌ ಅವರಿಗೆ ಕಾಂಗ್ರೆಸ್‌ ನಿಂದ ಯಾವುದೇ ಅನ್ಯಾಯವಾಗಿಲ್ಲ. ನಾವು ಅವರಿಗೆ ಟಿಕೆಟ್‌ ಕೊಟ್ಟಿದ್ದೇವು. ಆದರೆ ಅವರು ಸೋತರು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿಯಲ್ಲಿ ಅವಮಾನ ಆಗಿದೆ ಮತ್ತೆ ಆ ಪಕ್ಷಕ್ಕೆ ಹೋಗಲ್ಲ ಅಂತ ಹೇಳಿದ್ರು, ನಾವು ಅವರನ್ನು ಎಂಎಲ್‌ ಸಿ ಮಾಡಿದ್ದೇವೆ, ಜಗದೀಶ್‌ ಶೆಟ್ಟರ್‌ ಅವರನ್ನು ಗೌರವಯುತವಾಗಿ ನಡೆಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular