HomeKarnatakaBIG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ್...

BIG NEWS : ಕಾಂಗ್ರೆಸ್ ಗೆ ಬಿಗ್ ಶಾಕ್ : ಜಗದೀಶ್ ಶೆಟ್ಟರ್ ಬೆನ್ನಲ್ಲೇ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ

ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಳಿಕ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕಿದೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗುಡ್ ಬೈ ಹೇಳಿದ್ದು, ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲೇ ಡಿಸಿಎಂ ಲಕ್ಷ್ಮಣ್ ಸವದಿಗೆ ಬಿಜೆಪಿ ಗಾಳ ಹಾಕಿದ್ದು, ಬಿಜೆಪಿ ನಾಯಕರು ಲಕ್ಷ್ಮಣ್ ಸವದಿಯನ್ನು ಸಂಪರ್ಕಿಸಿ ಬಿಜೆಪಿಗೆ ಬರುವಂತೆ ಮನವೊಲಿಸಿದ್ದಾರೆ ಎಂದು ಮೂಲಗಳು  ತಿಳಿಸಿದೆ.

ಒಟ್ಟಿನಲ್ಲಿ ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದ್ದು, ಜಗದೀಶ್ ಶೆಟ್ಟರ್ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನವಾಗುವ ಸಾಧ್ಯತೆಯಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular