HomeKarnatakaSHOCKING NEWS: ಬಾಲ ಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆ

SHOCKING NEWS: ಬಾಲ ಮಂದಿರದಲ್ಲಿ ಸಂತ್ರಸ್ತ ಬಾಲಕಿ ಆತ್ಮಹತ್ಯೆ

ತುಮಕೂರು: ಬಾಲ ಮಂದಿರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ.

ಮೈಸೂರು ಮೂಲದ ಅಪ್ರಾಪ್ತ ಬಾಲಕಿಗೆ ತುಮಕೂರು ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಆಶ್ರಯ ನೀಡಲಾಗಿತ್ತು. ಆದರೆ ಇಂದು ಬೆಳಿಗ್ಗೆ ಬಾಲಕಿ ಬಾಲ ಮಂದಿರದಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾಳೆ.

ತುಮಕೂರಿನ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular