ನವದೆಹಲಿ : ಇಂದು ದೇಶದಾದ್ಯಂತ 75 ನೇ ಗಣರಾಜ್ಯೋತ್ಸವದ ಸಂಭ್ರಮ, ಈ ಹಿನ್ನೆಲೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಗಣರಾಜ್ಯೋತ್ಸವದಂದು ದೇಶದ ನಮ್ಮ ಎಲ್ಲ ಕುಟುಂಬ ಸದಸ್ಯರಿಗೆ ಅನೇಕ ಅಭಿನಂದನೆಗಳು. ಜೈ ಹಿಂದ್! ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಈ ವರ್ಷ ದೇಶವು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ದೆಹಲಿ, ಬೆಂಗಳೂರಿನಲ್ಲಿ ಈ ಬಾರಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಶಾಲಾ ಮಕ್ಕಳು, ಎನ್ ಸಿಸಿ ಕೆಡೆಟ್ ಗಳು, ಯೋಧರು ಪಥ ಸಂಚಲನದಲ್ಲಿ ಭಾಗಿಯಾಗಿದ್ದಾರೆ.
देश के अपने समस्त परिवारजनों को गणतंत्र दिवस की बहुत-बहुत शुभकामनाएं। जय हिंद!
Best wishes on special occasion of the 75th Republic Day. Jai Hind!
— Narendra Modi (@narendramodi) January 26, 2024

