HomeIndiaBREAKING : ಗಣರಾಜ್ಯೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಕೆ |Watch...

BREAKING : ಗಣರಾಜ್ಯೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಕೆ |Watch Video

ನವದೆಹಲಿ : ದೆಹಲಿಯಲ್ಲಿ 75 ನೇ ಗಣರಾಜ್ಯೋತ್ಸವ ಬಹಳ ಅದ್ದೂರಿಯಾಗಿ ನಡೆಯುತ್ತಿದ್ದು, ಗಣರಾಜ್ಯೋತ್ಸವದ ಮುಖ್ಯ ಅತಿಥಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಈ ಬಾರಿ ಭಾಗಿಯಾಗಿದ್ದಾರೆ.ಸಾರೋಟಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಬಂದಿಳಿದಿದ್ದಾರೆ.

ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು.ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಸಲಾಯಿತು..ಪುಷ್ಪ ಗುಚ್ಛ ಇರಿಸಿ ಹುತಾತ್ಮ ವೀರ ಯೋಧರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ ಸಲ್ಲಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೇನಾಧಿಕಾರಿಗಳು ಕೂಡ ನಮನ ಸಲ್ಲಿಸಿದರು.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ ಸಲ್ಲಿಸಲಾಯಿತು. ಗಣರಾಜ್ಯೋತ್ಸವದ ಮುಖ್ಯ ಅತಿಥಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಈ ಬಾರಿ ಭಾಗಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular