HomeIndia75th Republic Day : ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ 25 ಸ್ತಬ್ಧಚಿತ್ರಗಳ ಪ್ರದರ್ಶನ, ಇಲ್ಲಿದೆ ಅದ್ಭುತ...

75th Republic Day : ಗಣರಾಜ್ಯೋತ್ಸವದಲ್ಲಿ ಗಮನ ಸೆಳೆದ 25 ಸ್ತಬ್ಧಚಿತ್ರಗಳ ಪ್ರದರ್ಶನ, ಇಲ್ಲಿದೆ ಅದ್ಭುತ ವಿಡಿಯೋ |Video

ನವದೆಹಲಿ : ದೆಹಲಿಯಲ್ಲಿ ನಡೆದ 75 ನೇ ಗಣರಾಜ್ಯೋತ್ಸವದಲ್ಲಿ 25 ಸ್ತಬ್ಧಚಿತ್ರಗಳ ಪ್ರದರ್ಶನ ಎಲ್ಲರ ಗಮನ ಸೆಳೆದಿದೆ.

ಗಣರಾಜ್ಯೋತ್ಸವದಲ್ಲಿ ಕರ್ನಾಟಕ ಒಂದು ಬಿಟ್ಟು 16 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು. ಆಂಧ್ರ, ಅರುಣಾಚಲ ಪ್ರದೇಶ, ಛತ್ತೀಸ್ಗಢ, ಗುಜರಾತ್, ಹರಿಯಾಣ, , ಮಣಿಪುರ, ರಾಜಸ್ಥಾನ, ಜಾರ್ಖಂಡ್, ಲಡಾಖ್, ಮೇಘಾಲಯ, ಒಡಿಶಾ ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶದ ಸ್ತಬ್ಧಚಿತ್ರಗಳು ಭಾಗಿಯಾಗಿದ್ದವು. ಆದ್ರೆ ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular